ರೈತರಾಗಿ ಹುಟ್ಟಿದ್ದೇ ಪುಣ್ಯ. ಒಕ್ಕಲುತನ ಕೀಳಲ್ಲ.
ಒಕ್ಕಲುತನ ಮಾಡುತ್ತಾ ಜಗತ್ತಿನಲ್ಲಿ ಎಲ್ಲರಿಗೂ ಅನ್ನ ಕೊಡುತ್ತಾ ಬಂದವರು ರೈತರು. ಎಲ್ಲರೂ ಜೀವಮಾನ ಪರ್ಯಂತ ಬೇರೆಯವರ ಋಣದಲ್ಲಿದ್ದರೆ ಅದು ರೈತರಲ್ಲಿ. ರೈತರೆಂದರೆ ನಿತ್ಯ ಸ್ಮರಣೀಯರು. ಅದರೂ ಇಂದು ನಮಗಾಗಿ ವಿಶೇಷ ದಿನ. ಡಿಸೆಂಬರ್ 23 ಇದು ಜಾಗತಿಕ ರೈತರ ದಿನ. ಅಥವಾ ಕಿಸಾನ್ ದಿವಸ್. ಈ ದಿನ ನಮ್ಮ ದೇಶದ ಮಾಜೀ ಪ್ರಧಾನಿ ಛೌಧುರಿ ಚರಣ್ ಸಿಂಗ್ ಇವರ ಜನ್ಮ ದಿನ. ಚೌಧುರಿ ಚರಣ್ ಸಿಂಗ್ ಇವರು ರೈತರ ಮುಖಂಡರು. ಸರಳ ಮನುಷ್ಯ. ಇವರು ಜೈ ಜವಾನ್ …
