ಬೆಳೆ ಯೋಜನೆ ಇದ್ದರೆ ತೆಂಗಿನ ಬೆಳೆಯೂ ಲಾಭದಾಯಕವೇ.
ತೆಂಗು ಬೆಳೆ ಲಾಭದಾಯಕ ಎಂದರೆ ಎಲ್ಲರೂ ನಗುತ್ತಾರೆ. ಆದರೆ ತೆಂಗಿನ ಬೆಳೆಯೊಂದರಿಂದಲೇ ಲಾಭ ಇಲ್ಲ. ಅದರ ಜೊತೆಗೆ ಬೇರೆ ಬೇರೆ ಬೆಳೆ ಬೆಳೆಸಬೇಕು. ಉತ್ತಮ ಇಳುವರಿ ಕೊಡುವ ತಳಿಗಳನ್ನು ಆಯ್ಕೆ ಮಾಡಬೇಕು. ಇಂತಹ ಬೆಳೆ ಯೋಜನೆಯಿಂದ ತೆಂಗಿನ ಬೆಳೆ ಸಹ ಲಾಭದಾಯಕಬಲ್ಲದು ಎನ್ನುತ್ತಾರೆ ಈ ರೈತ. ಹೈಬ್ರೀಡ್ ತಳಿಯ ತೆಂಗು, ಅದರ ಮಧ್ಯಂತರದಲ್ಲಿ ಬಾಳೆ, ಅರಶಿನ, ಸುವರ್ಣ ಗಡ್ಡೆ, ನೀರಿನ ಕೆರೆಯಲ್ಲಿ ಮೀನು ಸಾಕಾಣಿಕೆ, ಬೀಜೋತ್ಪಾದನೆಗಾಗಿ ಭತ್ತದ ಬೆಳೆ, ಬೇಸಿಗೆಯಲ್ಲಿ ಭಾರೀ ಲಾಭ ಕೊಡುವ ಲಿಂಬೆ, ಹಲಸು,…
