ಕೀಟನಾಶಕಗಳು ಮೈಗೆ ಕೈಗೆ ತಾಗಿದರೆ ಏನು ಮಾಡಬೇಕು?
ಬೆಳೆ ರಕ್ಷಣೆಯಲ್ಲಿ ರೈತರು ಕೀಟನಾಶಕಗಳನ್ನು ಬಳಸಿದಾಗ ಕೆಲವೊಮ್ಮೆ ಅಪ್ಪಿ ತಪ್ಪಿ ಅದು ಚರ್ಮ, ಕಣ್ಣು, ಬಾಯಿ ಮುಂತಾದ ಭಾಗಗಳಿಗೆ ತಾಗುತ್ತದೆ. ಅದರ ವಾಸನೆ ಉಸಿರಾಟದ ಮೂಲಕ ದೇಹದ ಒಳಗೆ ಸೇರುತ್ತದೆ. ಹೀಗಾದಾಗ ಅದನ್ನು ನಿರ್ಲಕ್ಷ್ಯ ಮಾಡಬಾರದು.ಪ್ರಥಮ ಚಿಕಿತ್ಸೆ ಅಥವಾ ಹೆಚ್ಚು ತೊಂದರೆಗಳಿದ್ದರೆ ತಜ್ಞ ವೈದ್ಯರಲ್ಲಿಗೆ ಹೋಗಿ ಚಿಕಿತ್ಸೆ ಮಾಡಿಸಿಕೊಳ್ಳಬೇಕು. ಇದು ನಮ್ಮ ದೇಹವನ್ನು ನಿಧಾನ ವಿಷಕ್ಕೆ ಬಲಿಯಾಗುವಂತೆ ಮಾಡುತ್ತದೆ. ರೈತರ ಮತ್ತು ಕೃಷಿಕಾರ್ಮಿಕರು ಕೀಟನಾಶಕಗಳನ್ನು ಮತ್ತು ಸಿಂಪರಣೆ ಯಂತ್ರಗಳನ್ನು ಸಮರ್ಪಕವಾಗಿ ಉಪಯೋಗ ಮಾಡಿದಾಗ ಮಾತ್ರ ಅದು ಸುರಕ್ಷಿತ….
