MOP red

ಮ್ಯುರೇಟ್ ಆಫ್ ಪೊಟ್ಯಾಶ್ – ಮೂಲ ಯಾವುದು ಗೊತ್ತೇ?

ಪೊಟ್ಯಾಶಿಯಂ ಎಂಬ ಪೋಷಕವು ಎಲ್ಲಾ ಬೆಳೆಗಳಿಗೂ ಅವಶ್ಯಕವಾಗಿ ಬೇಕಾಗುವಂತದ್ದು. ಇದು ರಾಸಾಯನಿಕ ಇರಲಿ, ಸಾವಯವ ಇರಲಿ, ಸಸ್ಯಗಳಿಗೆ ಇದು ಬೇಕೇ ಬೇಕು. ಸಾವಯವ ಎಂಬ ಮಡಿವಂತಿಕೆಯಲ್ಲಿ ಇದನ್ನು ಹಾಕುವುದಕ್ಕೆ ಹಿಂಜರಿಯಬೇಡಿ. ಇದು ರಾಕ್ ಫೋಸ್ಫೇಟ್ ಎಂಬ ಖನಿಜ ಗೊಬ್ಬರದಂತೆ ಒಂದು. ಇದರಿಂದ ಹಾನಿ ಇಲ್ಲ.  ಪೊಟ್ಯಾಶ್ ಎಂಬ ಪೋಷಕವು ಸಸ್ಯ ಬೆಳೆವಣಿಗೆಯ ಶಕ್ತಿ (Energy) ಎಂಬುದಾಗಿ ಈ ಹಿಂದೆಯೇ ಹೇಳಲಾಗಿದೆ. ಇದನ್ನು ಬಳಸದೆ ಇದ್ದರೆ ಬೆಳೆ ಅಪೂರ್ಣ.ಬಳಸುವಾಗ ಯಾವುದು, ಹೇಗೆ ಎಂಬುದನ್ನು ಪ್ರತೀಯೊಬ್ಬ ರೈತನೂ ಅರಿತಿರಬೇಕು. ಪೊಟಾಶಿಯಂ…

Read more

ಸ್ವಾವಲಂಬಿ ಬದುಕಿಗೆ ಮನೆಯಂಗಳದಲ್ಲಿ ತರಕಾರಿ.

ಅವರವರು ಬೆಳೆದ ತರಕಾರಿ ಹಣ್ಣು  ಹಂಪಲುಗಳನ್ನು ಅವರವರೇ ಬಳಸಿದರೆ  ಅದರಷ್ಟು ಆರೋಗ್ಯಕ್ಕೆ ಒಳ್ಳೆಯದು ಬೇರೊಂದಿಲ್ಲ. ನಾವು ಅಂಗಡಿಯಿಂದ ತರುವ ತರಕಾರಿ ಹಣ್ಣು  ಹಂಪಲುಗಳು ಎಷ್ಟೆಂದರೂ ಅಷ್ಟೇ. ಅದರ ಗಾತ್ರ ದೊಡ್ದದಾಗಲು ನೋಟ ಆಕರ್ಷಕವಾಗಿರಲು ಲೆಕ್ಕಕ್ಕಿಂತ ಹೆಚ್ಚು ಪೋಷಕಾಂಶಗಳನ್ನು ,ನಿಷೇಧಿತ ರಕ್ಷಕಗಳನ್ನು  ಬಳಕೆ  ಮಾಡಲಾಗುತ್ತದೆ ಎನ್ನುತ್ತಾರೆ. ಎಂದೋ ಕೊಯಿದ, ಎಲ್ಲಿಂದಲೋ ತಂದ ತರಕಾರಿ ಹಣ್ಣು ಹಂಪಲುಗಳಲ್ಲಿ ಶಿಲೀಂದ್ರ ಬೆಳೆದಿರುವುದೂ ಇದೆ. ವಿಷ ರಾಸಾಯನಿಕ ಬಳಸಿದ ಉಳಿಕೆ ಅಂಶ ಇರುವುದೂ ಇದೆ. ಇದನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವ ಬದಲು ಅವರವರೇ…

Read more

Earthworms: Nature’s Soil Engineers for Sustainable Farming

Earthworms, often called the “farmer’s friends,” play a vital role in soil health and sustainable agriculture. Though small in size, their impact on soil fertility, plant growth, and environmental balance is immense. Understanding their role, types, and benefits can help farmers and gardeners harness their power for long-term soil enrichment. What Are Earthworms? Earth worms…

Read more

ಇದು ಅಸಾಮಾನ್ಯ ರೋಗನಿರೋಧಕ ಶಕ್ತಿಯುಳ್ಳ ಹಣ್ಣು.

ನಮ್ಮ ರಾಜ್ಯದ ಬಯಲು ಸೀಮೆ ಪ್ರದೇಶಗಳಲ್ಲಿ ಬೆಳೆಯುವ ಬೇಲದ ಹಣ್ಣಿನಷ್ಟು ಆರೋಗ್ಯಕರ ಹಣ್ಣು ಬೇರೊಂದಿಲ್ಲ.ಇದು ಒಂದು ಅರಣ್ಯ ಹಣ್ಣು. ರೋಮನ್ನರು ಈ ಮರವನ್ನು ಅರಣ್ಯ ದೇವತೆ ಎಂದು ಕರೆದಿದ್ದಾರೆ. ಅರೆ ಶುಷ್ಕ ಭೂಮಿಯಲ್ಲಿ ಬೆಳೆಯಲ್ಪಡುವ  ಹಣ್ಣಿನ ಬೆಳೆ ಇದು. ನಮ್ಮ ದೇಶದ ಫಲ ಸಂಪತ್ತಿನಲ್ಲಿ ಹೆಚ್ಚು ಜನಪ್ರಿಯವಾಗದೇ ಇರುವ ಬಹಳ ಆರೋಗ್ಯಪೂರ್ಣವಾದ  ಹಣ್ಣು ಎಂದರೆ ಇದು. ಬೆಳೆಯುವ ಪ್ರದೇಶಗಳು: ಕರಾವಳಿ ಮಲೆನಾಡಿನಲ್ಲಿ ಈ ಹಣ್ಣಿನ ಮರಗಳು ಇಲ್ಲವೇ ಇಲ್ಲ ಎನ್ನಬಹುದು. ಉಳಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಇದು…

Read more

India’s Forgotten Backbone: Why the Middle Class, Especially Farmers, Deserves Greater Policy Attention

India is home to more than 1.4 billion people. Economically, the population can broadly be viewed as three groups—the poor, the middle class, and the rich. Although there is no official government definition of the “middle class,” various studies estimate that around 25-35% of Indians belong to the middle-income group, nearly 60-70% fall into low-income…

Read more
ಕೆಂಪಡಿಕೆ

ಕೆಂಪಡಿಕೆ ಬಲ- ಚಾಲಿಹಿನ್ನೆಡೆ- ಇಂದು 08-03-2022 ಅಡಿಕೆ ಧಾರಣೆ.

ಹಿಂದಿನ ಲೆಕ್ಕಾಚಾರಗಳು ಹಾಗೂ ಪರಿಸ್ಥಿತಿಗಳಂತೆ ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಅತ್ಯಲ್ಪ ಪ್ರಮಾಣದ ಅಡಿಕೆ ಮಾತ್ರ ಉತ್ತಮ ದರಕ್ಕೆ ಖರೀದಿಯಾಗುತ್ತಿದ್ದು, ಪ್ರಕಟಣೆಯ ದರಕ್ಕೂ ಕೊಳ್ಳುವ ದರಕ್ಕೂ ಸಂಬಂಧವೇ ಇಲ್ಲದಾಗಿದೆ. ಆದರೆ ಕೆಂಪಡಿಕೆ ಮಾರುಕಟ್ಟೆ ಮಾತ್ರ  ಬಲ ಕಳೆದುಕೊಳ್ಳದೆ ಉಳಿದಿದೆ. ಬಹುತೇಕ ಕೆಂಪಡಿಕೆ ಉಳ್ಳವರು ಉತ್ತಮ ದರದ ನಿರೀಕ್ಷೆಯಲ್ಲಿ ಮಾರಾಟ ಮಾಡುವುದನ್ನು ಮುಂದೂಡುತ್ತಿದ್ದಾರೆ.ಈ ವರ್ಷ ಹಿಂದೆಲ್ಲಾ ಆಗುತ್ತಿದ್ದಂತೆ ಕೆಂಪಡಿಕೆ ದರವನ್ನು ಹಿಂಬಾಲಿಸುತ್ತಾ ಚಾಲಿ ದರ ಮುಂದುವರಿಯಲಿದೆ ಎಂಬ ವದಂತಿಗಳಿವೆ.   ನಿನ್ನೆ ದಿನಾಂಕ 07-03-2022 ರಂದು ಕೆಂಪಡಿಕೆಯ…

Read more
ಅಡಿಕೆ ಮಾರಾಟ

ಅಡಿಕೆಗೆ ದರ ಎರಿಕೆಯಾಗುತ್ತಿದೆ- ಬೆಳೆಗಾರರು ಎಚ್ಚರವಹಿಸಿ. 30-11- 2021ರಂದು ಧಾರಣೆ.

ಇಷ್ಟೊಂದು ಅಡಿಕೆ ಉತ್ಪಾದನೆ ಇದೆ. ಬೆಳೆ ಕಡಿಮೆ ಇದ್ದರೂ ಹೊಸ ತೋಟಗಳು ಹೆಚ್ಚಾಗಿ ಉತ್ಪಾದನೆ ಕಡಿಮೆ ಆಗಿಲ್ಲ. ಒಂದೇ ಒಂದು ಎಂದರೆ  ಅಡಿಕೆ ಆಮದು ಇಲ್ಲ ಎಂಬುದು. ಈ ಕಾರಣಕ್ಕೆ  ಅಡಿಕೆಗೆ ಭಾರೀ ಬೇಡಿಕೆ ಉಂಟಾಗಿದೆ. ನವೆಂಬರ್ ತಿಂಗಳು ಅಡಿಕೆ ಬೆಳೆಗಾರರಿಗೆ ಎಲ್ಲೂ ನಿರಾಸೆ ಕೊಡಲಿಲ್ಲ. ಚಾಲಿ ಅಡಿಕೆ, ಕೆಂಪಡಿಕೆ ಎರಡೂ ಏರಿಕೆಯ ಯಲ್ಲೇ ಮುಂದುವರಿದಿದೆ. ಕರಿಮೆಣಸು ಮೊದಲು ಏರಿಕೆಯ ಗತಿಯಲ್ಲಿ ಇತ್ತಾದರೂ ನಂತರ ಇಳಿಕೆ ಹಾದಿ ಹಿಡಿಯಿತು. ಕೊಬ್ಬರಿ ಸಹ ಒಮ್ಮೆ ಏರಿಕೆ ಆಗಿ ಸ್ವಲ್ಪ…

Read more

ಬಿದಿರು ಬೆಳಸಬೇಕೆಂದಿರುವಿರೇ – ಇದನ್ನು ತಪ್ಪದೆ ಓದಿ.

ಬಿದಿರು ಬೆಳೆಸುವವರು  ಬೀಜದಿಂದ ಮಾಡಿದ ಸಸಿಯನ್ನು ಬೆಳೆಸಿದರೆ ಮಾತ್ರ ಅದಕ್ಕೆ ಪೂರ್ಣ ಆಯುಸ್ಸು. ಒಂದು ವೇಳೆ ಅದು ಬೆಳೆದ ಬಿದಿರಿನ ಕಳಲೆ, ಅಥವಾ ಅದರಿಂದ ಮಾಡಿದ ಸಸಿಯೇ ಆಗಿದ್ದರೆ ಬೇಗ ಅದರಲ್ಲಿ ಹೂ ಬಿಡಬಹುದು. ಬಿದಿರು ಬೆಳೆಸಿದರೆ ಅದರಿಂದ ತುಂಬಾ ಲಾಭವಿದೆ. ಒಂದೊಂದು ಬಿದಿರ ಹಿಂಡು ವರ್ಷಕ್ಕೆ  ಏನಿಲ್ಲವೆಂದರೂ ಕಳಲೆಯ ಮೂಲಕ  300-500 ರೂ. ತನಕ ಆದಾಯ ಕೊಡುತ್ತದೆ. ಅಲ್ಲದೆ ಬಿದಿರಿನ ಸೊಪ್ಪು ಗೊಬ್ಬರ. ಬಿದಿರನ್ನು ಬೇರೆ ಬೇರೆ ಬಳಕೆಗೆ ಉಪಯೋಗಿಸಬಹುದು. ಸಸಿಗೆ ಬೀಜವೇ ಸೂಕ್ತ: ಕಳೆದ…

Read more
Hard work creates wealth; higher earnings strengthen the nation.

ಭಾರತದ ಮಾನವ ಸಂಪನ್ಮೂಲ: ವಿಶ್ವದೊಂದಿಗೆ ಸ್ಪರ್ಧಿಸಲು ನಾವು ನಿಜವಾಗಿಯೂ ಸಿದ್ಧರಿದ್ದೇವೆಯೇ?

ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ 80ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನಾವು ನಮ್ಮನ್ನೇ ಕೇಳಿಕೊಳ್ಳಬೇಕಾದ ಕೆಲವು ಪ್ರಶ್ನೆಗಳು ಇಂದು ನಾವು 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದೇವೆ. ಸ್ವಾತಂತ್ರ್ಯ ಪಡೆದ ಎಂಟು ದಶಕಗಳ ಪಯಣವನ್ನು ಹಿಂದಿರುಗಿ ನೋಡಿದಾಗ ಹೆಮ್ಮೆ ಪಡುವಂತಹ ಅನೇಕ ಸಾಧನೆಗಳು ನಮ್ಮ ಮುಂದಿವೆ. ವಿಜ್ಞಾನ, ತಂತ್ರಜ್ಞಾನ, ಬಾಹ್ಯಾಕಾಶ, ವೈದ್ಯಕೀಯ, ಮೂಲಸೌಕರ್ಯ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸಿದೆ. ಆದರೆ ಸ್ವಾತಂತ್ರ್ಯೋತ್ಸವವೆಂದರೆ ಕೇವಲ ಸಂಭ್ರಮಿಸುವ ದಿನವೇ? ಇದು ನಮ್ಮನ್ನು ನಾವೇ ಆತ್ಮಾವಲೋಕನ…

Read more
ಕಾಯಿ ಒಡೆಯುವ ತೊಂದರೆ

ಅಡಿಕೆ ಕಾಯಿ ಒಡೆಯುವುದಕ್ಕೆ ಕಾರಣ ಮತ್ತು ಪರಿಹಾರ .

ಹೆಚ್ಚಿನವರ ಅಡಿಕೆ ತೋಟದಲ್ಲಿ ಎಳೆಯ ಕಾಯಿ ಒಡೆದು ಬೀಳುವ ಸಮಸ್ಯೆ ಇದೆ. ಎಲ್ಲರೂ ಸೂಕ್ತ ಪರಿಹಾರಕ್ಕಾಗಿ ಸಿಕ್ಕ ಸಿಕ್ಕವರ ಅಭಿಪ್ರಾಯಗಳನ್ನು ಕೇಳುತ್ತಿರುತ್ತಾರೆ. ಯಾವ ಪರಿಹಾರ ಕೈಗೊಂಡರೂ  ಕಾಯಿ ಒಡೆಯುವಿಕೆ ಅಥವಾ ಅಂಡೋಡಕ ಮಾತ್ರ ಕಡಿಮೆ ಆಗುವುದೇ ಇಲ್ಲ. ಕೆಲವರ ಅಡಿಕೆ ತೋಟಗಳಲ್ಲಿ 10-15 % ಫಸಲು ಅಂಡೋಡಕದಿಂದ ಹಾಳಾಗುತ್ತದೆ. ಕಾಯಿ ಬಲಿತಂತೆ ಬುಡದಲ್ಲಿ ಉದುರಿಬಿದ್ದ ರಾಶಿ ರಾಶಿ ಹಾಳಾದ ಅಡಿಕೆ ಕಾಣಸಿಗುತ್ತದೆ. ಕೆಲವರು ಬೋರಾನ್ ಕೊರತೆಯಿಂದ ಹೀಗಾಗುತ್ತದೆ ಎನ್ನುತ್ತಾರೆ. ಇನ್ನು ಕೆಲವರು ಸತುವಿನ ಕೊರತೆಯಿಂದ ಹೀಗೆ ಆಗುತ್ತದೆ…

Read more
error: Content is protected !!