1 ಎಕ್ರೆಗೆ 2600 ಫಲ ಕೊಡುವ ಬೆಳೆಗಳು – ನಂಬುತ್ತೀರಾ?
ಹೌದು, ನಂಬಿಕೆ ಬಾರದಿದ್ದರೆ ಒಮ್ಮೆ ಶಿವಮೊಗ್ಗ ಜಿಲ್ಲೆ , ಸಾಗರ ತಾಲೂಕು, ಮಂಕಳಲೆ ಗ್ರಾಮದ ಓರ್ವ ಕೃಷಿಕ, ಶ್ರೀ ಅಮಾನುಲ್ಲಾ ಖಾನ್ ಇವರ ಹೊಲಕ್ಕೊಮ್ಮೆ ಭೇಟಿ ಕೊಡಿ. ಸುಮಾರು 20 ಎಕ್ರೆಯ ಇವರ ಹೊಲದಲ್ಲಿ 50,000 ಕ್ಕೂ ಹೆಚ್ಚಿನ ಫಲ ಕೊಡುವ ಬೆಳೆಗಳಿವೆ. ಅಂದರೆ ಎಕ್ರೆಗೆ 2600 ಗಿಡಗಳು. ಇದು ಬಹುಶಃ ನಾವು ಯಾರೂ ಕಲ್ಪನೆ ಸಹ ಮಾಡಲಾಗದ ಕೃಷಿ ಕ್ಷೇತ್ರ ಎಂದರೆ ಅತಿಶಯೋಕಿಯಲ್ಲ. ಅದಕ್ಕಾಗಿಯೇ ಈ ಹೊಲವನ್ನು ನೋಡಿದರೆ ನಾವು ವಿಯೆಟ್ನಾಂ ದೇಶದ ಕರಿಮೆಣಸು ಕೃಷಿ…
