ಉತ್ತಮ ಇಳುವರಿಗಾಗಿ ಪ್ರದೇಶಕ್ಕೆ ತಕ್ಕ ಸಸ್ಯದ ಆಯ್ಕೆ ಅತ್ಯಂತ ಮುಖ್ಯ.

ಉತ್ತಮ ಇಳುವರಿಗಾಗಿ ಪ್ರದೇಶಕ್ಕೆ ತಕ್ಕ ಸಸ್ಯದ ಆಯ್ಕೆ ಅತ್ಯಂತ ಮುಖ್ಯ.

ಒಂದು ಪ್ರದೇಶದಲ್ಲಿ ಉತ್ತಮ ಇಳುವರಿ ಕೊಡುವ ತಳಿ, ಮತ್ತೊಂದು ಪ್ರದೇಶದಲ್ಲೂ ಅದೇ ರೀತಿ ಇಳುವರಿ ಕೊಡುತ್ತದೆಯೇ? ಈ ಬಗ್ಗೆ ತಿಳಿದುಕೊಳ್ಳಲೇಬೇಕು. ಕೃಷಿಯಲ್ಲಿ ನಾವು ಸಾಮಾನ್ಯವಾಗಿ ಒಂದು ತಳಿಯ ಬಗ್ಗೆ ಕೇಳುತ್ತೇವೆ — “ಈ ತಳಿ ಬಹಳ ಚೆನ್ನಾಗಿ ಇಳುವರಿ ಕೊಡುತ್ತದೆ.” ಆಗ ತಕ್ಷಣ ನಮ್ಮ ಮನಸ್ಸಿನಲ್ಲಿ ಬರುವ ಪ್ರಶ್ನೆ: “ಹಾಗಾದರೆ ಇದೇ ತಳಿಯನ್ನು ನಮ್ಮ ತೋಟದಲ್ಲೂ ನಾಟಿ ಮಾಡಿದರೆ ನಮಗೂ ಅದೇ ಇಳುವರಿ ಸಿಗಬಹುದಲ್ಲವೇ?” ಇದು ಯಾವಾಗಲೂ ಸರಿಯಾಗಿರುವುದಿಲ್ಲ. ಒಂದು ಸಸ್ಯದ ಉತ್ತಮ ಇಳುವರಿ ಅದರ ತಳಿ…

Read more
ಡ್ರಿಪ್ - ಕಟ್ಟಿಕೊಳ್ಳುವಂತೆ ಮಾಡುವ ಕಶ್ಮಲಗಳನ್ನು ನಿವಾರಿಸುವ ವ್ಯವಸ್ಥೆ

ಡ್ರಿಪ್ – ಕಟ್ಟಿಕೊಳ್ಳುವಂತೆ ಮಾಡುವ ಕಶ್ಮಲಗಳು.

ಬಹಳಷ್ಟು ಜನ ರೈತರು ಡ್ರಿಪ್ ನೀರಾವರಿಯಲ್ಲಿ ಕಟ್ಟಿಕೊಳ್ಳುವ ಸಮಸ್ಯೆ ರಗಳೆ ಎಂದು ಒಮ್ಮೆ ಅಳವಡಿಸಿ ನಂತರ ಕಿತ್ತು ಬಿಸಾಡುತ್ತಾರೆ. ಹೀಗೆ ಆಗುವುದು ಕಶ್ಮಲಗಳು  ಸೇರಿಕೊಂಡು. ಒಂದು ದಿನದ ಕೆಲಸ ಮತ್ತು ಸ್ವಲ್ಪ ತಾಳ್ಮೆ ಇದ್ದರೆ ಅದನ್ನು ಸ್ವಚ್ಚ ಮಾಡುವುದು ತುಂಬಾ ಸುಲಭ. ಹನಿ ನೀರಾವರಿ ವ್ಯವಸ್ಥೆಯಲ್ಲಿ ನೀರಿನ ಗುಣ ಹೊಂದಿಕೊಂಡು ಕಟ್ಟಿಕೊಳ್ಳುವ ಸಮಸ್ಯೆ ಉಂಟಾಗುತ್ತದೆ.ಇದನ್ನು ನಿವಾರಿಸಲು ಸೂಕ್ತ ಫಿಲ್ಟರ್ ಮತ್ತು ಆಗಾಗ ಪೈಪನ್ನು  ಪ್ಲಶ್ ಮಾಡುವುದು ವರ್ಷಕ್ಕೊಮ್ಮೆ , ಆಮ್ಲ ಉಪಚಾರ ಮಾಡುವುದು ಪರಿಹಾರ. ಹನಿ ನೀರಾವರಿಗೆ …

Read more
pepper garden

pepper- best method of planting its cuttings.

Pepper planters prefer runner shoots for crop propagation in monsoon commencing season. Here we explain the best method of planting techniques. Pre monsoon period is the ideal time for plant its runner shoots. This is the age old practice followed by our farmers. Rooted plants are the recent development. Direct planting of runner shoot cuttings…

Read more
ಅಲಸಂದೆ ಇಳುವರಿ

ಅಲಸಂಡೆ ಬೆಳೆಯಲ್ಲಿ ಹೇನು ನಿಯಂತ್ರಣ

ಅಲಸಂಡೆ ಚಳಿಗಾಲದಲ್ಲಿ ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆ.  ಈ ಸಮಯದಲ್ಲಿ ಇದರಲ್ಲಿ ಇಳುವರಿ ಜಾಸ್ತಿ. ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು.   ಇದರ  ನಿಯಂತ್ರಣ ಹೀಗೆ ಈ ಹೇನು ಸಸ್ಯದ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ, ಕಾಯಿಯ ಬೆಳವಣಿಗೆಯನ್ನು  ಕುಂಠಿತಗೊಳಿಸುತ್ತದೆ, ಹೂ ಮೊಗ್ಗು ಬರುವ ಭಾಗವನ್ನು ಸಹ ಹಾಳು ಮಾಡುತ್ತದೆ.  ಹೇನಿನ ಕಾರಣಕ್ಕೆ ಅಲಸಂಡೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳುವರಿ ಕಡಿಮೆಯಾಗುತ್ತದೆ. ಸಸ್ಯ ಹೇನು ಎಂದರೇನು: ಸಸ್ಯ ಹೇನುಗಳಲ್ಲಿ ಸುಮಾರು 250 ಬಗೆಯ ಪ್ರಭೇಧಗಳಿದ್ದು, ಹೆಚ್ಚಿನವು ಬೆಳೆಗಳಿಗೆ ಹಾನಿ ಮಾಡುವವುಗಳಾಗಿವೆ….

Read more
ಫಲವತ್ತಾದ ಮಣ್ಣು

ಫಲವತ್ತತೆ ಕಳೆದುಕೊಳ್ಳುತ್ತಿರುವ ಕೃಷಿ ಭೂಮಿ- ಭವಿಷ್ಯದ ಆತಂಕ.

ನಮ್ಮ ದೇಶದ 50% ಕ್ಕೂ ಹೆಚ್ಚಿನ ಕೃಷಿ ಭೂಮಿ ಸಾರ ಕಳೆದುಕೊಂಡು  ಬರಡಾಗುತ್ತಿರುವುದು ಭಾರತ ಸರಕಾರದ ಅಧ್ಯಯನಗಳಿಂದ ತಿಳಿದು ಬಂದಿದೆ. ಅಧ್ಯಯನದ ವರದಿ ಇರಲಿ. ನಮಗೆಲ್ಲಾ ಈ ವಿಚಾರ ಗಮನಕ್ಕೆ ಬಂದಿರುವಂತದ್ದೇ. ನಮ್ಮ ಕೃಷಿ ಭೂಮಿಯಲ್ಲಿ ಬೆಳೆ ಏನೋ ಹಿಂದಿಗಿಂತ ಹೆಚ್ಚು ಬರಬಹುದು. ಆದರೆ ಖರ್ಚು ಮಾತ್ರ ದಿನದಿಂದ ದಿನಕ್ಕೆ  ಹೆಚ್ಚಾಗುತ್ತಿದೆ. ಇತರ  ಬೆಳೆ ನಿರ್ವಹಣೆ ಸಮಸ್ಯೆಗಳೂ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಬೇರೆ ಏನೂ ಅಲ್ಲ. ಮಣ್ಣು ತನ್ನ ಸಾರವನ್ನು ಸ್ವಲ್ಪ ಸ್ವಲ್ಪವೇ ಕಳೆದುಕೊಳ್ಳುತ್ತಿದೆ. ಇದು ಗಂಭೀರ…

Read more
ಅಡಿಕೆ ಹರಾಜು ಪ್ರದೇಶ

ಕೆಂಪಡಿಕೆ- ಕರಿಮೆಣಸು ಏರಿಕೆ:ದಿನಾಂಕ:21-10-2021 ರ ಧಾರಣೆ.

ಕೆಲವು ಮೂಲಗಳ ಮಾಹಿತಿಯಂತೆ ಕೆಂಪಡಿಕೆ -ಕರಿಮೆಣಸು ದರ ಸ್ವಲ್ಪ ಏರಿಕೆ ಆಗಬಹುದು ಎಂಬ ಹಿಂದಿನ ಸುದ್ದಿ ಪ್ರಕಟಣೆ ನಿಜವಾಗುತ್ತಿದೆ. ಆದರೆ ಇದು ಇನ್ನೂ ಭಾರೀ ಮೇಲೆ ಹೋಗಬಹುದು ಎಂಬ ಯಾವ ಮುನ್ಸೂಚನೆಯೂ ಇಲ್ಲ. ಸ್ವಲ್ಪ ಏರಿಕೆ ಸ್ವಲ್ಪ ಇಳಿಕೆ ಆಗುತ್ತಾ 2-3 ತಿಂಗಳ ತನಕವು ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಚಾಲಿ ಅಡಿಕೆ ಧಾರಣೆ ಏರಿಕೆಯೂ ಆಗದೆ ಇಳಿಕೆಯೂ ಅಗದೆ ಮುಂದುವರಿದಿದೆ. ಖಾಸಗಿಯವರ ಖರೀದಿ ಭರ ಸ್ವಲ್ಪ ಕುಗ್ಗಿದೆ. ಕ್ಯಾಂಪ್ಕೋ ಗೆ ಅಡಿಕೆ ಬರುವಿಕೆ ಕಡಿಮೆ ಇದೆ….

Read more

ಸಾವಯವ ಗೊಬ್ಬರ ನೀವೇ ಮಾಡುವುದು ಉತ್ತಮ.

ಸಾವಯವ ಗೊಬ್ಬರ ತಯಾರಿಸುವುದು  ನಮಗೇನೂ ಹೊಸತಲ್ಲ.  ಹತ್ತಿಪ್ಪತ್ತು ವರ್ಷದ  ಹಿಂದೆ ಇದನ್ನು ನಾವು ಕೊಂಡು ತರುತ್ತಿರಲಿಲ್ಲ. ನಮ್ಮಲ್ಲೇ ತಯಾರಿಸುತ್ತಿದ್ದೆವು. ಈಗ ನಮಗೆ ಹೊರಗಿನ ವಸ್ತು ಸುಂದರವಾಗಿ ಕಾಣುವ ಕಾರಣ ಅದಕ್ಕೆ ಮಾರು ಹೋಗುತ್ತಿದ್ದೇವೆ.  ನಮ್ಮಲೇ ಎಲ್ಲಾ ಪರಿಕರಗಳು ಇರುವಾಗ  ಯಾಕೆ ಬೇರೆ ಕಡೆಯಿಂದ ಗೊಬ್ಬರಗಳನ್ನು ತರಬೇಕು. ಯಾವ  ತಯಾರಕರಲ್ಲೂ ಮೂಲವಸ್ತುಗಳು ಅವರ  ಬಳಿ ಇಲ್ಲ. ಅವರೂ ಬೇರೆ ಕಡೆಯಿಂದ ತಂದು  ಹೊಸ ಚೀಲದಲ್ಲಿ ತುಂಬಿ ನಮಗೆ ಮಾರಾಟ ಮಾಡುವುದು. ಸಾವಯವ ಗೊಬ್ಬರ ನಾವು ಮಾಡಿದರೆ  ಚಿನ್ನ. ಕೊಂಡು…

Read more
Dairy cows

How to make dairy farming profitable venture?

Many people enter into dairy farming with full swing and exit without any notice. Because it is not an easy profession, without knowing its pulses, says Mr Prabhakara Hegde, a successful dairy man runs it from last 30 years. Dairy provides daily income source to farming community. He says dairy farming is profitable. 73 years…

Read more
leaf yellowing

ಅಡಿಕೆ ಗರಿ ಒಣಗುತ್ತಿದೆಯೇ – ಇದು ಉತ್ತಮ ಸುರಕ್ಷಿತ ಪರಿಹಾರ.

ಬಿಸಿಲಿನ ಝಳ ಹೆಚ್ಚಾದಾಗ, ಶುಷ್ಕ ವಾತಾವರಣ  ಸ್ಥಿತಿ ಇರುವಾಗ ಅಡಿಕೆ, ತೆಂಗಿನ ಗರಿಗಳು ಹಳದಿಯಾಗಿ ಭಾಗಶಃ ಒಣಗುವುದಕ್ಕೆ ಸರಳ ಪರಿಹಾರ ಇಲ್ಲಿದೆ. ಯಾವಾಗಲೂ ಸಸ್ಯಗಳ ಎಲೆಗಳು ಹಸುರಾಗಿರಬೇಕು. ಆಗ ಅದರ ಉಸಿರಾಟ ನಡೆಸುವ ಅಂಗಗಳು (Stomata) ಚೆನ್ನಾಗಿ ಕೆಲಸ ಮಾಡುತ್ತದೆ. ಎಲೆಗಳ ಹಸುರು ಭಾಗ (ಪತ್ರ ಹರಿತ್ತು)ದಲ್ಲಿ ಈ ಸ್ಟೊಮಟಾ ಇರುತ್ತದೆ. ಹರಿತ್ತು ಕಡಿಮೆ ಅದಂತೆ ಸಸ್ಯ  ಬೆಳವಣಿಗೆ ಕುಂಠಿತವಾಗುತ್ತದೆ. ಬಹುತೇಕ ಎಲೆಗಳು ಹಳದಿಯಾಗಿ ಒಣಗಿದರೆ ಮರ ಸಾಯಲೂ ಬಹುದು.  ಇದಕ್ಕೆ ಕಾರಣ ಒಂದು ಬಿಸಿಲು. ಬಿಸಿಲಿನ…

Read more
error: Content is protected !!