ಅಡಿಕೆ ತೋಟದಲ್ಲಿ ಬಸಿಗಾಲುವೆ ಈ ರೀತಿ ಇರಬೇಕು

ಅಡಿಕೆ ಮರಗಳು ಆರೋಗ್ಯವಾಗಿರಬೇಕಾದರೆ ಬಸಿಗಾಲುವೆ ಅಗತ್ಯ.

ಬಸಿಗಾಲುವೆ  ಇಲ್ಲದ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ಮಣ್ಣಿನಲ್ಲಿ ನೀರು ಇರಲಿ. ಆದರೆ ಆದು ಗಿಡಗಳ ನಿಂತು ಹಳಸಲು ಆಗಬಾರದು. ಅದನ್ನು ತಡೆಯಲು ಬಸಿಗಾಲುವೆಯೇ ಪರಿಹಾರ. ಬಸಿಗಾಲುವೆ ಮಾಡದ ತೋಟ ಅದು ತೋಟವೇ ಅಲ್ಲ. ನೀರು ಬಸಿಯುವುದಕ್ಕೆ ಮಾತ್ರವಲ್ಲದೆ ಬೇರುಗಳ ಶ್ವಾಸೋಚ್ವಾಸಕ್ಕೂ ಬಸಿ ಗಾಲುವೆ ಬೇಕು. ನಿಮ್ಮ ತೋಟದಲ್ಲಿ ಅಡಿಕೆ ಮರಗಳು ಎಷ್ಟು ಪೋಷಕಾಂಶ ಕೊಟ್ಟರೂ ಸ್ಪಂದಿಸದೇ ವರ್ಷದಿಂದ ವರ್ಷ ಇಳುವರಿ ಕಡಿಮೆಯಾಗುವುದು ಉಂಟೇ? ಸಸಿ/ ಮರಗಳ ಶಿರ ಭಾಗ ಸಪುರವಾಗುತ್ತಾ ಬರುತ್ತದೆಯೇ? ಗಿಡ…

Read more
ರಬ್ಬರ್ ತೋಟದಲ್ಲಿ ಜೇನು ಪೆಟ್ಟಿಗೆ

ರಬ್ಬರ್ ಜೇನು ಎಷ್ಟು ಉತ್ತಮ?

ರಬ್ಬರ್ ಮರದಲ್ಲಿ ಚಿಗುರುವ ಸಮಯದಲ್ಲಿ ಎಲೆ ಭಾಗದಲ್ಲಿ ಒಂದು ರಸ ಸ್ರವಿಸುತ್ತದೆ. ಇದು ಮಾರ್ಚ್ ತನಕವೂ ಮುಂದುವರಿಯುತ್ತದೆ.  ಈಗ ಹಿಂದಿನಂತೆ ಕಾಡು ಜೇನು ಕಡಿಮೆ. ಇರುವುದು ಬಹುತೇಕ ರಬ್ಬರ್ ಮರದ ಜೇನು.  ಜೇನು ಎಂದರೆ ಅದು ನಿಸರ್ಗದ  ವೈವಿಧ್ಯಮಯ ಹೂವುಗಳ ಮಧುವನ್ನು ಜೇನು ನೊಣ ಎಂಬ ಜೀವಿ ತನ್ನ ಶರೀರದ ಒಳಗೆ  ಹೀರಿಕೊಂಡು ಸಂಗ್ರಹಿಸಿದ ದ್ರವ. ನೊಣಗಳು  ಅದನ್ನು ತಮ್ಮ ಗೂಡಿಗೆ ತರುತ್ತವೆ. ಅಲ್ಲಿ ಸ್ವಲ್ಪ ಕಾಲ ತಮ್ಮ ದೇಹದಲ್ಲಿ ಇಟ್ಟುಕೊಂಡು ನಂತರ ಅದನ್ನು ತಾವೇ ನಿರ್ಮಿಸಿದ…

Read more

ಆರ್ಕಿಡ್ ಬೆಳೆಯಲ್ಲಿದೆ ಉತ್ತಮ ಆದಾಯ.!

ಆರ್ಕಿಡ್ ಸಸ್ಯಗಳನ್ನು ಅಪ್ಪುಗೆ ಗಿಡಗಳು ಎಂದು  ಕರೆಯಲಾಗಿದೆ. ಇದು ಬೇರೆ  ಮರದ ರೆಂಬೆ ಅಥವಾ ಇನ್ಯಾವುದಾದರೂ ಆಸರೆಯಲ್ಲಿ ತಮ್ಮ ಇಳಿಬಿಟ್ಟ ಬೇರುಮತ್ತು ಎಲೆಗಳ ಮೂಲಕ ಮಳೆ ನೀರನ್ನು ಹೀರಿಕೊಂಡು ಬದುಕುತ್ತವೆ.ಇವು ಹುಲ್ಲಿ ಜಾತಿಗೆ  ಸೇರಿದ ಸಂತತಿ. ಮೂಲ: ಭಾರತದ ಪಶ್ಚಿಮ ಘಟ್ಟ ಸಸ್ಯ, ಜೀವ ವೈವಿಧ್ಯಗಳ ಖನಿ. ಇಲ್ಲಿ ಏನುಂಟು ಏನಿಲ್ಲ ಎಂಬುದಿಲ್ಲ. ಅಪರೂಪದ ಸಸ್ಯಗಳು ಪುಷ್ಪಗಳು, ಹಣ್ಣು ಹಂಪಲುಗಳು, ಪಕ್ಷಿ ಪ್ರಾಣಿಗಳು, ಮಣ್ಣು ಜನ್ಯ ಜೀವಿಗಳು ಒಂದೋ ಎರಡೂ ಸಾವಿರಾರು. ಇಂತದ್ದರಲ್ಲಿ ಒಂದು ಆರ್ಕಿಡ್ ಗಳು….

Read more
ಕಾಲಬದ್ಧ ನಿರ್ವಹಣೆಯ ಉತ್ತಮ ಇಳುವರಿಯ ಅಡಿಕೆ

ಉತ್ತಮ ಇಳುವರಿ ಪಡೆಯಲು ಈ ವಿಧಾನ ಅನುಸರಿಸಿರಿ.

ಯಾವುದೇ ವೃತ್ತಿಯಲ್ಲಿ ನಾವು ಮಾಡಿದ  ಕೆಲಸವನ್ನು ಒಮ್ಮೆ ತಿರುಗಿ ನೋಡಿದರೆ  ನಮಗೆ ತಪ್ಪು ಯಾವುದು ಸರಿ ಯಾವುದು ಎಂದು ತಿಳಿಯುತ್ತದೆ. ಕೃಷಿಯಲ್ಲಿ ನಾವು ಮಾಡಿದ ನಾಲ್ಕು ಐದು ವರ್ಷಗಳ ಬೆಳೆ  ಕ್ರಮವನ್ನು ಅಭ್ಯಸಿದರೆ ನಮಗೆ ಹೇಗೆ ಮಾಡಿದರೆ ಉತ್ತಮ ಎಂಬುದು ತಿಳಿಯುತ್ತದೆ. ನಾವು ಮಾಡುವ ವೃತ್ತಿಯಲ್ಲಿ ಯಾವಾಗ ಏನು ಮಾಡಿದ್ದೇವೆ ಅದರ ಫಲಿತಾಂಶ ಏನಾಗಿದೆ ಎಂಬುದನ್ನು ಪರಾಂಬರಿಸಿ ಗಮನಿಸುತ್ತಿದ್ದರೆ, ತಪ್ಪು ಎಲ್ಲಿ ಅಗಿದೆ, ಸರಿ ಮಾಡುವುದು ಹೇಗೆ ಎಂದು ನಮಗೇ ತಿಳಿಯುತ್ತದೆ.  ಕೃಷಿಯೂ ಹಾಗೆಯೇ? ನಮ್ಮ ಕೃಷಿ…

Read more
ಕೃಷಿ ಮತ್ತು ಮನುಕುಲಕ್ಕೆ ಆತಂಕ ಉಂಟುಮಾಡುತ್ತಿದೆ ಪ್ರಕೃತಿಯ ಮುನಿಸು

ಕೃಷಿ ಮತ್ತು ಮನುಕುಲಕ್ಕೆ ಆತಂಕ ಉಂಟುಮಾಡುತ್ತಿದೆ ಪ್ರಕೃತಿಯ ಮುನಿಸು.

ಪ್ರಕೃತಿ ಅನುಕೂಲಕರವಾಗಿದ್ದರೆ ಮಾತ್ರ ಮನುಕುಲ ಕ್ಷೇಮದಿಂದ ಇರಲು ಸಾಧ್ಯ. ಈಗ ಪ್ರಕೃತಿ ಮುನಿಸಿಕೊಂಡಂತಿದೆ. ಹವಾಮಾನ ಬದಲಾಗುತ್ತಿದೆ. ನಾವು ಹೊಟ್ಟೆ ಹೊರೆಯಲು ಬೆಳೆಸುವ ಬೆಳೆಗಳ ಮೇಲೆ ಹಾಗೂ ನಮ್ಮೆಲ್ಲರ ಆರೋಗ್ಯದ ಮೇಲೆ ಇದರ ದುಶ್ಪರಿಣಾಮ ಉಂಟಾಗಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಕೃಷಿ ಉತ್ಪಾದನೆ ಕುಂಠಿತವಾಗಲಿದೆ ಎಂಬುದಾಗಿ ತಜ್ಞರು ಸರಕಾರಕ್ಕೆ ವರದಿ ನೀಡಿದ್ದಾರೆ. ಜನ ಆನಾರೋಗ್ಯ ಸಮಸ್ಯೆಯಿಂದ  ಬಳಲು ಸ್ಥಿತಿ ಉಂಟಾಗಿದೆ. ಹವಾಮಾನ ಬದಲಾವಣೆಯ ಬಿಸಿ ಈ ವರ್ಷ ಕೃಷಿ ಕ್ಷೇತ್ರಕ್ಕೆ ವಿಪರೀತವಾಗಿ ಬಾಧಿಸುವ ಸಾಧ್ಯತೆ ಇದೆ. ಶಿವರಾತ್ರೆ ಕಳೆದ ಮೇಲೆ…

Read more
ಅಡಿಕೆ ಬೆಳೆಯಲ್ಲಿ ಹೆಚ್ಚಳವಾಗುತ್ತಿರುವ ಸಮಸ್ಯೆ

ಅಡಿಕೆ ಬೆಳೆಯಲ್ಲಿ ಈ ಸಮಸ್ಯೆ ಬಾರೀ ಹೆಚ್ಚಳವಾಗಲು ಕಾರಣ.

ಇತ್ತೀಚೆಗೆ ಬಹುತೇಕ ಎಲ್ಲಾ ಅಡಿಕೆ ಬೆಳೆಗಾರರಲ್ಲೂ ಈ ಸಮಸ್ಯೆ ಹೆಚ್ಚಾಗುತ್ತಿದೆ. ಎಲ್ಲರೂ ಇದಕ್ಕೆ ಏನು ಪರಿಹಾರ ಎಂದು ಕೇಳುವವರು. ಆದರೆ ಯಾಕಾಗಿ ಈ  ಸಮಸ್ಯೆ ಹೆಚ್ಚಾಯಿತು ಎಂದು ಯಾರೂ ಹೇಳುತ್ತಿಲ್ಲ.ಇದು ಹೊಸ ಸಮಸ್ಯೆ ಅಲ್ಲ. ಅಡಿಕೆ ಬೆಳೆ ಪ್ರಾರಂಭವಾದಾಗಿನಿಂದಲೂ ಇದ್ದುದೇ. ಆದರೆ ಈಗ ಅದು ಮಿತಿ ಮೀರಿ ಹೆಚ್ಚಳವಾಗುತ್ತಿದೆ.ಎಲ್ಲಾ ಕಡೆಯಲ್ಲೂ ಇದು ಅಡಿಕೆ ಬೆಳೆಯನ್ನು ಪೀಡಿಸುತ್ತಿದೆ. ಅಡಿಕೆ ಮರ/ ಸಸಿಗಳ ಎಲೆಯನ್ನು ಹಾಳು ಮಾಡುವ ಒಂದು ರೀತಿಯ ತಿಗಣೆ ಇತ್ತೀಚಿನ ವರ್ಷಗಳಲ್ಲಿ  ಭಾರೀ ಸಮಸ್ಯೆ ಉಂಟು ಮಾಡುತ್ತಿದೆ….

Read more
ಗೇರು - ಹೆಚ್ಚಿನ ಆದಾಯಕ್ಕೆ- ಇದನ್ನು ತಪ್ಪದೆ ಮಾಡಿ

ಗೇರು – ಹೆಚ್ಚಿನ ಆದಾಯಕ್ಕೆ- ಇದನ್ನು ತಪ್ಪದೆ ಮಾಡಿ.

ಗೇರು ಬೆಳೆ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ನವೆಂಬರ್ ತಿಂಗಳಿನಿಂದ ಪ್ರಾರಂಭವಾಗಿ  ಫೆಬ್ರವರಿ – ಮಾರ್ಚ್  ತನಕ ಸ್ವಲ್ಪ ಆರೈಕೆ  ಮಾಡಿದರೆ ಮರವೊಂದರ ಸರಾಸರಿ 1000 ರೂ. ಗಳಷ್ಟು ಆದಾಯ ತಂದು ಕೊಡಬಲ್ಲ ನಿರಾಯಾಸದ ಬೆಳೆ. ಈ ಬೆಳೆ ಈಗ ಕರಾವಳಿಯಲ್ಲಿ ಸ್ಥಳ ಇಲ್ಲದೆ ಮಲೆನಾಡು, ಅರೆಮಲೆನಾಡು, ಬಯಲು ಸೀಮೆಯ ತನಕ ವಿಸ್ತಾರವಾಗಿದೆ. ಇದು ಈಗಿನ ಜ್ವಲಂತ ಸಮಸ್ಯೆಯಾದ  ನೀರಿನ ಕೊರೆತೆಯನ್ನು ತಡೆದುಕೊಂಡು ಬೆಳೆಯಬಲ್ಲ ಬೆಳೆ. ಮಳೆ ಕಳೆದು ಚಳಿ ಬಂದಾಕ್ಷಣ  ಗೇರು ಮರ ಚಿಗುರಿ ಹೂ ಮೊಗ್ಗು…

Read more
ಸುಣ್ಣ ಹೆಚ್ಚಾದ ಬೋರ್ಡೋ ದ್ರಾವಣ

ಬೋರ್ಡೋ ದ್ರಾವಣಕ್ಕೆ ಸುಣ್ಣ ಹೆಚ್ಚಾದರೆ ಏನಾಗುತ್ತದೆ?

ಬೋರ್ಡೋ ದ್ರಾವಣ ತಯಾರಿಸಲು ಬಳಸುವ ಮೂಲವಸ್ತುಗಳೆಂದರೆ  ಮೈಲುತುತ್ತೆ ಮತ್ತು ಸುಣ್ಣ. ಇವೆರಡರ ಸರಿಯಾದ ಮಿಶ್ರಣಕ್ಕೆ ಬೋರ್ಡೋ ದ್ರಾವಣ ಎಂದು ಕರೆಯುತ್ತಾರೆ. ಇಲ್ಲಿ ಸಮಪಾಕ ಎಂಬ ಒಂದು ತತ್ವ ಇದೆ. ಇದನ್ನು ಪಾಲಿಸದಿದ್ದರೆ  ಅದು ಸರಿಯಾದ ಮಿಶ್ರಣ ಆಗಲಾರದು. ಇದನ್ನು ಪ್ರತೀಯೊಬ್ಬ ರೈತರೂ ತಿಳಿದಿರಬೇಕು. ಅಡಿಕೆ ಮರದ ಕೊಳೆ ರೋಗ ನಿಯಂತ್ರಣಕ್ಕೆ ಹಾಗೆಯೇ ಇನ್ನಿತರ ಬೆಳೆಗಳ ಕೊಳೆ ರೋಗದ ಶಿಲೀಂದ್ರಗಳನ್ನು ತಡೆಯಲು ಶಿಫಾರಿತ ಪ್ರಮಾಣದ ಬೋರ್ಡೋ ದ್ರಾವಣ ಎಂದರೆ ಶೇ. 1 . ಅಂದರೆ 1 ಕಿಲೋ ಮೈಲು…

Read more
ಹೊಗೆ” ಬೆಳೆ ಸಂರಕ್ಷಣೆ ಪರಿಸರ ಸ್ನೇಹೀ ವಿಧಾನ.

“ಹೊಗೆ” ಬೆಳೆ ಸಂರಕ್ಷಣೆ ಪರಿಸರ ಸ್ನೇಹೀ ವಿಧಾನ.

ಹೊಗೆ ಹಾಕಿದರೆ ಓಡಿಸಲು ಕಷ್ಟವಾದದ್ದನ್ನು ಸುಲಭವಾಗಿ ಓಡಿಸಬಹುದಂತೆ. ಅದಕ್ಕೇ ಹೋಗು ಎನ್ನಲಾಗದಿದ್ದರೆ ಹೊಗೆ ಹಾಕಿ ಎಂಬ ಗಾದೆ ಮಾತು. ಇಂದು ನಮ್ಮ ಕೃಷಿ –ತೋಟಗಾರಿಕಾ ಬೆಳೆಗಳಲ್ಲಿ ಕೀಟಗಳ ಸಮಸ್ಯೆ  ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಹಲವು ಇದೆ. ಸಂಪ್ರದಾಯಿಕ ಕೃಷಿ ಕ್ರಮಗಳನ್ನು ಬಿಟ್ಟು ಸರಳ ಆಧುನಿಕ ಕ್ರಮಗಳನ್ನೇ ಅನುಸರಿಸಿದ ಕಾರಣ ಕೀಟಗಳು – ರೋಗಗಳು ಹೆಚ್ಚಾಗುತ್ತಿವೆ. ಇವುಗಳ ನಿಯಂತ್ರಣಕ್ಕೆ  ಕೀಟನಾಶಕ- ರೋಗನಾಶಕಗಳೇ ಅಂತಿಮವಲ್ಲ. ಸರಳವಾಗಿ, ಖರ್ಚಿಲ್ಲದೆ ಮಾಡಬಹುದಾದ ಕೆಲವು  ವಿಧಾನಗಳನ್ನು ಮಾಡಿದರೆ ಎಲ್ಲರಿಗೂ ಒಳ್ಳೆಯದು. ತೋಟಗಾರಿಕಾ  ಬೆಳೆಗಳಲ್ಲಿ ಹೊಗೆ…

Read more
error: Content is protected !!